ವೀರಾಜಪೇಟೆ, ಫೆ. 6: ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ಗ್ರಾಮ ವಿಕಾಸ ಯೋಜನೆಯ ವಿಶೇಷ ಸಭೆಯು ತಾ. 9 ರಂದು ಬೆಳಿಗ್ಗೆ 11 ಗಂಟೆಗೆ ಬಾಳುಗೋಡು ಹೆಗ್ಗಡೆ ಸಮಾಜದಲ್ಲಿ ಅಧ್ಯಕ್ಷ ಪುಚ್ಚಿಮಂಡ ಬೆಳ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.