ಸೋಮವಾರಪೇಟೆ, ಫೆ. 7: ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘದ ಸಭೆ ತಾ. 9ರಂದು ಮಧ್ಯಾಹ್ನ 2.30 ಗಂಟೆಗೆ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ. ನಿಶ್ಚಿತ ಪಿಂಚಣಿಗಾಗಿ ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.