ಮಡಿಕೇರಿ, ಫೆ. 8 : ಕರ್ನಾಟಕ ಅಭಿವೃದ್ಧಿ ಹಾಗೂ 20 ಅಂಶಗಳ ಕಾರ್ಯಕ್ರಮದ ಪ್ರಸ್ತಕ ಸಾಲಿನ ಜನವರಿ ಮಾಹೆಯ ಅಂತ್ಯದವರೆಗಿನ ಜಿ.ಪಂ.ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ತಾ. 15 ರಂದು ಬೆಳಗ್ಗೆ 10.30 ಗಂಟೆಗೆ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದ್ದಾರೆ.