ಮಡಿಕೇರಿ, ಫೆ. 12: ತಾ. 16 ರಂದು ಗೋಣಿಕೊಪ್ಪದ ಕಾವೇರಿ ಕಾಲೇಜು ಅವರಣದಲ್ಲಿ ಕಾವೇರಿ ಕಾಲೇಜಿನ ಎನ್.ಎಸ್.ಎಸ್ ಘಟಕದ ರೆಡ್ ರಿಬ್ಬನ್ ಕ್ಲಬ್ ಹಾಗೂ ಕಾವೇರಿ ಪಾಲಿಟೆಕ್ನಿಕ್‍ನ ರೆಡ್ ರಿಬ್ಬನ್ ಸಹಯೋಗದೊಂದಿಗೆ ಏಡ್ಸ್ ಜಾಗೃತಿ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಲ್ಲಿದೆ. ಆಸಕ್ತ ಸಾರ್ವಜನಿಕರು ರಕ್ತದಾನ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.