ಮಡಿಕೇರಿ, ಫೆ. 11: ರಾಜ್ಯ ಸರಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಹಿರಿಯ ಹಾಗೂ ನಿವೃತ್ತ ಮುಖ್ಯೋಪಾ ಧ್ಯಾಯರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.