ಸೋಮವಾರಪೇಟೆ, ಫೆ. 14: ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ ಕೃಷಿಕರು 1991 ಮತ್ತು 92 ಹಾಗೂ 1996-97ರಲ್ಲಿ ಹಕ್ಕು ಪತ್ರಕ್ಕಾಗಿ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ವಿಲೇವಾರಿಯಾಗಿಲ್ಲ ಎಂದು ಪುಷ್ಪಗಿರಿ ಮೂಲ ನಿವಾಸಿಗಳ ಸಂಘ ಆರೋಪಿಸಿದ್ದು, ತಕ್ಷಣ ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದೆ.