ಕೂಡಿಗೆ, ಫೆ. 25 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕೂಡುಮಂಗಳೂರು ಕಾರ್ಯಕ್ಷೇತ್ರದಲ್ಲಿ ಶ್ರೀ ಮಂಜುನಾಥ ಸ್ವಾಮಿ ನವ ಜೀವನ ಸಮಿತಿ ಸಂಘದಿಂದ ನವಗ್ರಾಮದ ನಿವಾಸಿ ಮಂಜುನಾಥ ಅವರಿಗೆ ಸೋಲಾರ್ ದೀಪ ವಿತರಣೆ ಮಾಡಲಾಯಿತು.

ಸೇಲ್ಕೋ ಸೋಲಾರ್ ದೀಪವನ್ನು ವಲಯದ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ವಿತರಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ ನಿರ್ಮಲಾ ಹಾಗೂ ಒಕ್ಕೂಟದ ಸದಸ್ಯರು ಇದ್ದರು.