ಮಡಿಕೇರಿ, ಫೆ. 26: ನಗರಸಭೆಯ 2018-19ನೇ ಸಾಲಿನ ಆಯವ್ಯಯ ಮಂಡನೆಗೆ ನಗರಸಭಾ ಕೌನ್ಸಿಲ್‍ನ ವಿಶೇಷ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ತಾ. 27 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಗರಸಭಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತೆ ಬಿ. ಶುಭಾ ತಿಳಿಸಿದ್ದಾರೆ.