ಮಡಿಕೇರಿ ಫೆ. 26: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್‍ಕ್ರಾಸ್ ಮತ್ತು ರೆಡ್‍ರಿಬ್ಬನ್ ಕ್ಲಬ್ ಸಹಯೋಗದಲ್ಲಿ ತಾ. 28 ರಂದು (ನಾಳೆ) ಬೆಳಿಗ್ಗೆ 10 ಗಂಟೆಗೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಮತ್ತು ಏಡ್ಸ್ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ. ಜಿ. ಪಂ. ಶಿಕ್ಷಣ