ಮಡಿಕೇರಿ, ಮಾ. 2: ಇಲ್ಲಿಗೆ ಸಮೀಪದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪಕ್ಕದಲ್ಲಿ ಅಕ್ರಮ ಜೂಜಾಡುತ್ತಿದ್ದ ಆರು ಮಂದಿ ವಿರುದ್ಧ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಗದು ರೂ. 10,300 ಮೊತ್ತವನ್ನು ವಶಪಡಿಸಿಕೊಂಡಿದ್ದಾರೆ. ಠಾಣಾಧಿಕಾರಿ ಚೇತನ್ ನೇತೃತ್ವದಲ್ಲಿ ಧಾಳಿ ನಡೆಸಲಾಗಿತ್ತು.