ಮಡಿಕೇರಿ, ಮಾ. 3: ಮಡಿಕೇರಿ ನಗರಸಭೆಯ 2018-19ನೇ ಸಾಲಿನ ಆಯವ್ಯಯ ಅನುಮೋದನಾ ವಿಶೇಷ ಕೌನ್ಸಿಲ್ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ

ತಾ. 5 ರಂದು ಮಧ್ಯಾಹ್ನ 3.30 ಗಂಟೆಗೆ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತೆ ಬಿ. ಶುಭಾ ತಿಳಿಸಿದ್ದಾರೆ.