ಮಡಿಕೇರಿ, ಮಾ. 5: ನಾಗರಹೊಳೆ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದಾಗ ಆನೆಧಾಳಿಗೆ ಸಿಲುಕಿ ಮಣಿಕಂಠÀನ್ ಅವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆ ವಿಭಾಗಕ್ಕೆ ವೀರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಮರಿಯಾ ಕ್ರಿಸ್ತುರಾಜ್ ಅವರನ್ನು ನೇಮಕ ಮಾಡಲಾಗಿದೆ.