ಮಡಿಕೇರಿ, ಮಾ. 5: ಕುಂದಚೇರಿ ಗ್ರಾಮ ಪಂಚಾಯತ್‍ನ 2016-17ನೇ ಸಾಲಿಗೆ ಸಂಬಂಧಿಸಿದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ತಾ. 6 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ಪಿ.ಎಂ. ಜಯಪ್ರಕಾಶ್‍ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.