ಗೋಣಿಕೊಪ್ಪಲು, ಮಾ. 10 : ತಾ.ಪಂ. ಪ್ರಗತಿ ಪರಿಶೀಲನಾ ಸಭೆ ತಾ. 13ರಂದು ತಾ.ಪಂ. ಅಧ್ಯಕ್ಷೆ ಸ್ಮೀತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪೆÇನ್ನಂಪೇಟೆ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಅಧಿಕಾರಿಗಳು ಖಡ್ಡಾಯವಾಗಿ ಹಾಜರಾಗಿ ಇಲಾಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡುವಂತೆ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ತಿಳಿಸಿದ್ದಾರೆ.