ಮಡಿಕೇರಿ, ಮಾ. 10: ಇಲ್ಲಿಗೆ ಸಮೀಪದ ಕೆದಕಲ್‍ನ ಶ್ರೀ ಭದ್ರಕಾಳೇಶ್ವರಿ ದೇವಿಯ ಉತ್ಸವ ತಾ. 12ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನದಾನ ನಡೆಯಲಿದೆ.