ಮಡಿಕೇರಿಯ ಅರುಣ್ ಸ್ಟೋರ್ಸ್ ಮಾಲೀಕ ಅರುಣ್ ಅವರು ದೇವರಕೊಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳು ಹಾಗೂ ಬ್ಯಾಗ್‍ಗಳನ್ನು ನೀಡಿರುವದಾಗಿ ಶಾಲೆಯ ಮುಖ್ಯ ಶಿಕ್ಷಕಿ ಬಿ.ಸಿ. ವನಜ ತಿಳಿಸಿದ್ದಾರೆ. ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಕಮರ್ ತಾಜ್ ಬೇಗಂ ಉಪಸ್ಥಿತರಿದ್ದರು.