ವೀರಾಜಪೇಟೆ, ಮಾ. 16: ಕೊಡವ ಹಾಕಿ ಅಕಾಡೆಮಿಯ ವಾರ್ಷಿಕ ಮಹಾಸಭೆ ತಾ. 29 ರಂದು ಅಕಾಡೆಮಿಯ ಸ್ಥಾಪಕ ಮತ್ತು ಜೀವಾವಧಿ ಸದಸ್ಯ ಪಾಂಡಂಡ ಎಂ. ಕುಟ್ಟಪ್ಪ ಅವರ ಆಧ್ಯಕ್ಷತೆಯಲ್ಲಿ ಇಲ್ಲಿನ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಕಾರ್ಯದರ್ಶಿ ಅಮ್ಮಣಿಚಂಡ ರವಿ ಉತ್ತಪ್ಪ ತಿಳಿಸಿದ್ದಾರೆ.