ಮಡಿಕೇರಿ, ಮಾ. 17: ಕಾರುಗುಂದ ಗ್ರಾಮದ ಕವಿತ (39) ಎಂಬಾಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಮಂಗಳೂರಿಗೆ ಕರೆದೊಯ್ಯಲಾಗಿದೆ. ಪತಿ ಲವ ನೀಡಿದ ಹೇಳಿಕೆ ಮೇರೆಗೆ ಪ್ರಕರಣ ದಾಖಲಾಗಿದೆ.