ಸೋಮವಾರಪೇಟೆ, ಮಾ. 17: ಇಲ್ಲಿನ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ತಾ. 22 ರಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿದೆ ಎಂದು ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದ್ದಾರೆ.