ಮಡಿಕೇರಿ, ಮಾ. 17: ಮೇಕೇರಿ ನಿವಾಸಿ ಟಿ.ಎಸ್. ತಿಮ್ಮಯ್ಯ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿ ಗಾಯಗೊಂಡಿದ್ದು, ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.