ತಲಕಾವೇರಿ ಭಾಗಮಂಡಲ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮತ್ತು ಹಾಲಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ ಒಡಗೂಡಿ ಸಮಿತಿ ಪ್ರಮುಖರು ಮಳೆಗಾಗಿ ದೇವರನ್ನು ಪ್ರಾರ್ಥಿಸಿದ ಅಪರೂಪದ ಕ್ಷಣದೊಂದಿಗೆ, ಕೊಡಗಿನ ಅಲ್ಲಲ್ಲಿ ಮಳೆ ಆಗಿರುವದು ಹರ್ಷ ತಂದಿದ್ದು, ಇದು ದೇವರ ದಯೆ ಎಂದು ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ. ಸಣ್ಣುವಂಡ ಕಾವೇರಪ್ಪ ಅನಿಸಿಕೆ ಹಂಚಿಕೊಂಡಿದ್ದಾರೆ.