ಮಡಿಕೇರಿ, ಮಾ. 19: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಡಗು ಜಿಲ್ಲೆ, ಮಡಿಕೇರಿ, ಇವರ ವತಿಯಿಂದ ತಾ. 21ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ “ಉದ್ಯೋಗಮೇಳÀ” ಆಯೋಜಿಸಲಾಗಿದೆ. ಈ ಉದ್ಯೋಗಮೇಳದಲ್ಲಿ ಐIಅ oಜಿ Iಟಿಜiಚಿ, Sಡಿi sಚಿi eಟಿಣeಡಿಠಿಡಿises , Sಠಿooಡಿಣhi heಡಿbಚಿಟs, Sಚಿmಚಿsಣಚಿ miಛಿಡಿo ಜಿiಟಿಚಿಟಿಛಿes ಟಣಜ, ಂಞಚಿsh ಇಟಿಣeಡಿಠಿಡಿises, ಐ&amdiv;ಖಿ ಈiಟಿಚಿಟಿಛಿes ಐಣಜ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ. ಜಗನಾಥ್ ತಿಳಿಸಿದ್ದಾರೆ