ನಾಪೋಕ್ಲು, ಮಾ. 21: ಮಡಿಕೇರಿ ತಾಲೂಕು ತಹಶೀಲ್ದಾರ್ ಆಗಿದ್ದ ಕುಸುಮ ಅವರನ್ನು ನಾಪೋಕ್ಲುವಿನ ಪ್ರವಾಸಿ ಮಂದಿರದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗಳು ಕಿರುಕಾಣಿಕೆ ನೀಡಿ ಬೀಳ್ಕೊಟ್ಟರು. ಕಂದಾಯ ಪರಿವೀಕ್ಷಕ ರಾಮಯ್ಯ, ಗ್ರಾಮಲೆಕ್ಕಿಗರು ಹಾಗೂ ಸಹಾಯಕರು ಉಪಸ್ಥಿತರಿದ್ದರು.