ಸೋಮವಾರಪೇಟೆ,ಮಾ.23: ಸದಾ ಕುಟುಂಬ ನಿರ್ವಹಣೆ, ಕರ್ತವ್ಯದ ಜಂಜಾಟದಲ್ಲಿರುವ ಮಹಿಳೆಯರು

ಇಲ್ಲಿನ ಮಹಿಳಾ ಸಹಕಾರ ಸಂಘದ ವತಿಯಿಂದ ತಾ. 24ರಂದು (ಇಂದು) ನಡೆಯುವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಇಂದು ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ವಿವಿಧ ಕ್ರೀಡೆಗಳಲ್ಲಿ ಸಂಘದ ಸದಸ್ಯ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ್ದರು.

ಸಂಘದ ಅಧ್ಯಕ್ಷೆ ನಳಿನಿ ಗಣೇಶ್, ಕಾರ್ಯದರ್ಶಿ ಗಾಯತ್ರಿ ನಾಗರಾಜ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಜೇಸೀರೇಟ್ಸ್ ಅಧ್ಯಕ್ಷೆ ಮಾಯಾ ಗಿರೀಶ್ ಸೇರಿದಂತೆ ಸದಸ್ಯರುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.