ಮಡಿಕೇರಿ, ಮಾ. 23: ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ ನಾಲ್ಕು ವರ್ಷಗಳಿಂದ ಶಿಕ್ಷಣ ಪಡೆಯುತ್ತಿದ್ದು, ತಾಂತ್ರಿಕ ಶಿಕ್ಷಣ ನಿರತ ವಿದ್ಯಾರ್ಥಿಗಳಿಗೆ ಇನ್ನು ಕೂಡ ಸಮರ್ಪಕ ವಸತಿ ವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯ