ಸೋಮವಾರಪೇಟೆ, ಮಾ. 23: ಜಾತ್ಯತೀತ ಜನತಾದಳದ ಮಡಿಕೇರಿ ಕ್ಷೇತ್ರ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕದ ಅಧ್ಯಕ್ಷರನ್ನಾಗಿ ಮಾಲಂಬಿ ಗ್ರಾಮದ ಲತಾ ಅವರನ್ನು ನೇಮಕ ಮಾಡಲಾಗಿದೆ ಎಂದು ಕ್ಷೇತ್ರ ಸಮಿತಿ ವಕ್ತಾರ ಎ.ಜೆ. ಕೃಷ್ಣಪ್ಪ ತಿಳಿಸಿದ್ದಾರೆ.