ಗುಡ್ಡೆಹೊಸೂರು, ಮಾ. 23: ಇಲ್ಲಿನ ಸರಕಾರಿ ಶಾಲಾ ಆವರಣದಲ್ಲಿ ರಾಜ್ಯಮಟ್ಟದ ಮುಕ್ತ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ತಾ. 30, 31 ಮತ್ತು ಏಪ್ರಿಲ್ 1 ರಂದು ನಡೆಯಲಿದೆ.

ಪಂದ್ಯಾಟವನ್ನು ಗುಡ್ಡೆ ಹೊಸೂರಿನ ಹಿತರಕ್ಷಣಾ ಯೂತ್ ಕ್ಲಬ್ ವತಿಯಿಂದ ನಡೆಯಲಿದೆ. ಪಂದ್ಯಾಟಕ್ಕೆ ಹೆಸರು ನೋಂದಾವಣೆ ಮಾಡುವವರು ತಾ. 26 ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಈ ಸಂದರ್ಭ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಮಾತ್ರ ಹಗ್ಗಜಗ್ಗಾಟ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ