ಮಡಿಕೇರಿ, ಮಾ. 28 : ಜಿಲ್ಲಾಡಳಿತ ವತಿಯಿಂದ ಮಹಾವೀರ ಜಯಂತಿಯು ತಾ. 29 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಇತರರು ಪಾಲ್ಗೊಳ್ಳಲಿದ್ದಾರೆ.