ಮಡಿಕೇರಿ, ಮಾ. 28 : ಜಾತ್ಯಾತೀತ ಜನತಾದಳದ ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷರಾಗಿ ನಗರಸಭಾ ಸದಸ್ಯೆ ಸಂಗೀತ ಪ್ರಸನ್ನ, ಯುವ ಜೆಡಿಎಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ವಿ.ಯತೀಶ್ ಹಾಗೂ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಎನ್.ಎ.ಇಬ್ರಾಹಿಂ ಆಯ್ಕೆಯಾಗಿದ್ದಾರೆ ಎಂದು ಜೆಡಿಎಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ತಿಳಿಸಿದ್ದಾರೆ.