ಮಡಿಕೇರಿ, ಮಾ. 29: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಪ್ರೆಸ್‍ಕ್ಲಬ್, ಮಡಿಕೇರಿ ಇವರ ಆಶ್ರಯದಲ್ಲಿ ಉದ್ಯಾನವನದಲ್ಲಿ ಯುಗಾದಿ ಕವಿಗೋಷ್ಠಿ ಕಾರ್ಯಕ್ರಮ ತಾ 30 ರಂದು (ಇಂದು) ಮಧ್ಯಾಹ್ನ 2.30 ಕ್ಕೆ ನಗರದ ರಾಜಾಸೀಟಿನಲ್ಲಿ ನಡೆಯಲಿದೆ.