ಮಡಿಕೇರಿ, ಮಾ. 29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 112 ನೇ ಜನ್ಮ ದಿನಾಚರಣಾ ಕಾರ್ಯಕ್ರಮವು ತಾ. 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಸನ್ನಿಸೈಡ್ನಲ್ಲಿ ನಡೆಯಲಿದೆ. ನೌಕಾದಳದ ವೈಸ್ ಎಡ್ಮಿರಲ್ ಎ.ಆರ್.ಕಾರ್ವೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.