ಮಡಿಕೇರಿ, ಮಾ. 30: ಕರ್ನಾಟಕ ರಾಜ್ಯ ಕಿವುಡರ ಸಂಘದ ತಾಂತ್ರಿಕ ಸಮಿತಿ ಸದಸ್ಯರಾಗಿ ಶಂಕರ ನಾರಾಯಣ ಹೆಬ್ಬಾರ್ ಪುನರಾಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಈಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.