ಶನಿವಾರಸಂತೆ, ಮಾ. 31: ಶಿವಕುಮಾರಸ್ವಾಮೀಜಿ ಗುರುವಂದನಾ ಸಮಿತಿ, ಕೊಡ್ಲಿಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಹಭಾಗಿತ್ವದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮದಿನಾಚರಣೆ ಮಹೋತ್ಸವ ತಾ. 2 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರ ಕಲ್ಲುಮಠದ ಶಾಲಾ ಆವರಣದಲ್ಲಿ ನಡೆಯಲಿದೆ.