ಶ್ರೀಮಂಗಲ, ಏ. 2: ಟಿ.ಶೆಟ್ಟಿಗೇರಿಯ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ತಾ. 9 ರಂದು ಪೂರ್ವಾಹ್ನ 10 ಗಂಟೆಗೆ ಟಿ.ಶೆಟ್ಟಿಗೇರಿಯಲ್ಲಿರುವ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಚೆಟ್ಟಂಡ ಎ.ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಉಳುವಂಗಡ ಎಸ್.ಗಣಪತಿ ತಿಳಿಸಿದ್ದಾರೆ.