ಮಡಿಕೇರಿ, ಏ.3 : ವೀರಾಜಪೇಟೆ ತಾಲೂಕಿನಲ್ಲಿ ಕನ್ನಡದ ತೇರನ್ನು ಮುನ್ನಡೆಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಸಿರಿಗನ್ನಡ ವೇದಿಕೆ ವೀರಾಜಪೇಟೆ ತಾಲೂಕು ಘಟಕದ ಅಧ್ಯಕ್ಷರಾಗಿ ಪೂಮಾಲೆ ಪತ್ರಿಕೆಯ ಸಂಪಾದಕರು ಹಾಗೂ ವೀರಾಜಪೇಟೆ ತಾಲೂಕು ಜನಪದ ಪರಿಷತ್‍ನ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷರಾದ ಅಲ್ಲಾರಂಡ ವಿಠಲನಂಜಪ್ಪ ತಿಳಿಸಿದ್ದಾರೆ.