ಮಡಿಕೇರಿ, ಏ. 4: ಮರ್ಕರ ಮುಸ್ಲಿಂ ಯೂತ್ಸ್ ಅಸೋಸಿಯೇಶನ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ತಾ.8ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಜಾಮಿಯಾ ಮಸೀದಿಯ ಮದ್ರಸದಲ್ಲಿ ಸಾಮೂಹಿಕ ಮುಂಜಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮುಂಜಿ ಮಾಡಬಯಸುವವರು ಅರ್ಜಿ ಸಲ್ಲಿಸಿ ನೊಂದಾಯಿಸಿಕೊಳ್ಳುವಂತೆ ಸಮಿತಿ ಪ್ರಕಟಣೆ ತಿಳಿಸಿದೆ.