ಸೋಮವಾರಪೇಟೆ, ಏ. 8: ಜೆಡಿಎಸ್‍ನ ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಮಹೇಶ್ ಮತ್ತೂರು ಆಯ್ಕೆ ಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿ ಯಾಗಿ ಹಿತ್ತಲಕೇರಿ ಪ್ರಸನ್ನ, ಕುಶಾಲನಗರ ಅಲ್ಪಸಂಖ್ಯಾತ ಘಟಕ ನಗರಾಧ್ಯಕ್ಷರಾಗಿ ರಫೀಕ್ ಆಯ್ಕೆಯಾಗಿದ್ದಾರೆ ಎಂದು ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್ ತಿಳಿಸಿದ್ದಾರೆ.