ಕೂಡಿಗೆ, ಏ. 9 : ರೋಟರಿ ತುಮಕೂರು, ಇನ್ನರ್ ವ್ಹೀಲ್ ತುಮಕೂರು, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ನಡೆಸಿದ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಸಾಹಿತ್ಯ ಪರಿಷತ್‍ನಲ್ಲಿ ಸಾಧನೆ ಮಾಡಿದಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಧಕರಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಅವರಿಗೆ ರೋಟರಿ ಸೇವಾ ರತ್ನ ಪ್ರಶಸ್ತಿಯನ್ನು ನೀಡಲಾಯಿತು.
ಈ ಸಂದರ್ಭ ಶ್ರೀ ರಾಮಕೃಷ್ಣ, ವಿವೇಕಾನಂದಾಶ್ರಮದ ಅಧ್ಯಕ್ಷ ವೀರೇಶಾನಂದ ಸರಸ್ವತಿ ಮಹಾಸ್ವಾಮಿ ಗಳು, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನುಬಳಿಗಾರ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಾ. ಬಸವರಾಜ ಸಾದರ, ರೋಟರಿ ಜಿಲ್ಲಾ ಗವರ್‍ನರ್ ಆಶಾ ಪ್ರಸನ್ನಕುಮಾರ್, ವಿಧ್ವಾನ್ ಸಿದ್ಧರಾಮಯ್ಯ ರೋ, ಡಾ ಎಸ್. ಎಲ್. ಕಾಡದೇವರಮಠ್ ಹಾಗೂ ಹಲವಾರು ಗಣ್ಯರು ವೇದಿಕೆಯಲ್ಲಿದ್ದರು. ಸಾಧಕರನ್ನು ರೋಟರಿ