ವೀರಾಜಪೇಟೆ, ಏ. 10: ವೀರಾಜಪೇಟೆ ದೊಡ್ಡಟ್ಟಿ ಚೌಕಿ ಬಳಿ ಇರುವ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಪೊಲೀಸರು ಸ್ಥಳ ಮಹಜರು ಮಾಡಿ ಶವವನ್ನು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.