ಮಡಿಕೇರಿ, ಏ. 11: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಶೈಕ್ಷಣಿಕ ವರ್ಷದ ಒಂದನೇ ತರಗತಿಯಿಂದ 9ನೇ ತರಗತಿವರೆಗಿನ ಪರೀಕ್ಷಾ ಫಲಿತಾಂಶ ಪ್ರಕಟವಾಯಿತು. ವಿದ್ಯಾರ್ಥಿಗಳು, ಪೋಷಕರು ಆಯಾ ಶಾಲೆಗಳಿಗೆ ತೆರಳಿ ಫಲಿತಾಂಶ ವೀಕ್ಷಿಸಿ, ಸಂಭ್ರಮಿಸಿದರು. ಪ್ರೌಢಶಾಲೆಯಲ್ಲಿ ಅನುತ್ತೀರ್ಣರಾದವರು ಪೇಚು ಮೋರೆ ಹಾಕಿಕೊಂಡು ಮನೆಯತ್ತ ತೆರಳುತ್ತಿದ್ದುದು ಕಂಡು ಬಂದಿತು.