ಮಡಿಕೇರಿ, ಏ. 10: ಮುಸ್ಲಿಂ ಯೂತ್ ಅಸೋಸಿಯೇಷನ್ ವತಿಯಿಂದ ಬಡಮಕ್ಕಳ ಸುನ್ನತ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮವು ಜಾಮೀಯ ಮಸೀದಿಯ ಮದ್ರಸಾ ಹಾಲ್‍ನಲ್ಲಿ ದಾನೇಶ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುಮಾರು 30-40 ಸುನ್ನತ್ ಕಾರ್ಯಕ್ರಮ ನಡೆಸಲಾಯಿತು.