ಚೆಟ್ಟಳ್ಳಿ, ಏ. 12: ಚೆಟ್ಟಳ್ಳಿಯ ಶ್ರೀಮಂಗಲ ಶ್ರೀ ಭಗವತಿ ದೇವಾಲಂiÀiದ ವಾರ್ಷಿಕ ಪೂಜೆ ತಾ. 14 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ತಕ್ಕ ಮುಳ್ಳಂಡ ಗಣಪತಿ ತಿಳಿದ್ದಾರೆ.

ಸುಮಾರು 300 ವರ್ಷಗಳ ಹಿಂದಿನ ಇತಿಹಾಸ ಹೊಂದಿರುವ ಶ್ರೀಮಂಗಲ ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವದರಿಂದ ವಾರ್ಷಿತೋತ್ಸವದ ಬದಲಾಗಿ ವಿಶೇಷ ಪೂಜೆಯನ್ನು ಮಾಡಲಾಗುವದೆಂದು ತಿಳಿಸಿದ್ದಾರೆ.