ಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎ. ಜೀವಿಜಯ ಅವರ ಪರವಾಗಿ ಪಕ್ಷದ ಕಾರ್ಯಕರ್ತರು ಕುಶಾಲನಗರದಲ್ಲಿ ಮತಯಾಚನೆ ನಡೆಸಿದರು. ನಗರ ಘಟಕ ಅಧ್ಯಕ್ಷ ವಿ.ಎಸ್. ಆನಂದ ಕುಮಾರ್ ನೇತೃತ್ವದಲ್ಲಿ ಪ್ರಮುಖರಾದ ಟಿ.ಆರ್. ಶರವಣ ಕುಮಾರ್ ಮತಯಾಚನೆಗೆ ಚಾಲನೆ ನೀಡಿದರು.