ಮಡಿಕೇರಿ, ಮೇ 20: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 21 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸೋಮವಾರಪೇಟೆ ತಾಲೂಕು ಕಚೇರಿ ಆವರಣದಲ್ಲಿ, ತಾ. 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ವಿರಾಜಪೇಟೆ ತಾಲೂಕು ಕಚೇರಿ ಆವರಣದಲ್ಲಿ, ತಾ. 23 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮಡಿಕೇರಿ ತಾಲೂಕು ಕಚೇರಿ ಆವರಣದಲ್ಲಿ ಸಭೆ ನಡೆಸಲಿದೆ.