ಮಡಿಕೇರಿ, ಮೇ 22: ತಾ. 29 ರಂದು ಏರ್ಪಡಿಸಲಾಗಿದ್ದ ವೀರಾಜಪೇಟೆ ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯನ್ನು ವಿಧಾನ ಪರಿಷತ್ ಚುನಾವಣೆ ನಿಮಿತ್ತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.