ಮಡಿಕೇರಿ, ಮೇ 24: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ 25ನೇ ವಾರ್ಷಿಕ ಮಹಾಸಭೆ ತಾ. 27 ರಂದು ಮಧ್ಯಾಹ್ನ 2.30 ಕ್ಕೆ ಕೈಕೇರಿ ವಿಪ್ರ ಸಭಾ ಭವನದಲ್ಲಿ ನಡೆಯಲಿದೆ.