ಗೋಣಿಕೊಪ್ಪ, ಮೇ. 23 : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಅರಣ್ಯ ಅಲುಮಿನಿ ಅಸೋಷಿಯೇಷನ್‍ನ 10 ನೇ ವರ್ಷದ ವಾರ್ಷಿಕೋತ್ಸವನ್ನು ಅರಣ್ಯ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಿವಮೊಗ್ಗ ಕುಲಪತಿ ಮಂಜುನಾಥ್ ನಾಯ್ಕ್ ಉದ್ಘಾಟಿಸಿದರು. ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್ “ಫೋರಲ್ ಫೋಕಸ್” ಎಂಬ ಆ್ಯಪ್ ಬಿಡುಗಡೆಗೊಳಿಸಿದರು. 200 ಅಧಿಕ ವಿವಿದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅತಿಥಿಗಳು “ವನಸುಮ” ಎಂಬ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಅರಣ್ಯ ಅಲುಮಿನಿ ಅಸೋಷಿಯೇಷನ್‍ನ ಅಧ್ಯಕ್ಷ