ಶನಿವಾರಸಂತೆ, ಮೇ 23: ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಸಿಕ ಸಭೆ ತಾ. 25ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಯುವ ಒಕ್ಕೂಟದ ಅದ್ಯಕ್ಷ ಹರೀಶ್ ಅವರ ಅದ್ಯಕ್ಷತೆಯಲ್ಲಿ ಮಡಿಕೇರಿ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.