ಮಡಿಕೇರಿ, ಮೇ 25: ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಸಭೆ ತಾ. 27ರಂದು ಬೆಳಿಗ್ಗೆ 10.30 ಗಂಟೆಗೆ ವೀರಾಜಪೇಟೆಯ ಚಿಕ್ಕಪೇಟೆಯಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ತಾಂತ್ರಿಕ ಸಮಿತಿ ಸದಸ್ಯ ಶಂಕರನಾರಾಯಣ ಹೆಬ್ಬಾರ್ ತಿಳಿಸಿದ್ದಾರೆ.