ವೀರಾಜಪೇಟೆ, ಮೇ 29: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಪ್ರಾಕ್ಷಿಕ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ ಚಾಲನೆ ನೀಡಿದರು.

ಮಕ್ಕಳ ತಜ್ಞ ಡಾ. ಆನಂದ್ ಅತಿಸಾರ ಭೇದಿ ನಿಯಂತ್ರಣದ ಕುರಿತು ಮಾಹಿತಿ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್